Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? : ಕುಮಾರಸ್ವಾಮಿ ಆಕ್ರೋಶ

Advertisement

ಚಿಕ್ಕಬಳ್ಳಾಪುರ : ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ.


ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರು ಯಾರೇ ಆಗಿದ್ರೂ ಶಿಕ್ಷೆಯಾಗಲಿ.ಪೆನ್​ಡ್ರೈವ್ ಹಂಚಿದವರ ತಪ್ಪು ಇಲ್ಲ ಅಂತಾ ಸಿಎಂ ಹೇಳಿದ್ದಾರೆ. ಪೆನ್​ಡ್ರೈವ್ ಹಂಚಿದವರ ರಕ್ಷಣೆಗೆ ಇದ್ದೇವೆಂದು ಹೇಳಿದಂತಾಗಿದೆ. ನೊಂದವರಿಗೆ ಸರ್ಕಾರ ಏನು ಸಾಂತ್ವನ ಹೇಳ್ತಿದೆ ವಾಗ್ದಾಳಿ ಮಾಡಿದ್ದಾರೆ.


ಒಂದು ಚುನಾವಣೆ ಗೆಲ್ಲಲು ಇಷ್ಟು ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? ಪ್ರಜ್ವಲ್​ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ. ಪ್ರಕರಣವನ್ನು ಸಿಬಿಐಗೆ ಕೊಟ್ಟರೆ ಸರ್ಕಾರ ಸಿಕ್ಕಿ ಹಾಕಿಕೊಳ್ಳುತ್ತದೆ. ಪೆನ್​ಡ್ರೈವ್ ಹಂಚಿದವರು ಸಿಕ್ಕಿ ಬೀಳ್ತಾರೆ, ಅದಕ್ಕೆ ಸಿಬಿಐಗೆ ಕೊಡುತ್ತಿಲ್ಲ ಎಂದು ಹೇಳಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್