LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೆಂಗಳೂರಿನಲ್ಲಿ ಎನ್.ಕೆ. ಅರ್ಜುನರಿಗೆ “ಸಂಘಟನಾ ರತ್ನ ರಾಷ್ಟ್ರ ಪ್ರಶಸ್ತಿ” ಪ್ರದಾನ

Advertisement

ಬೆಂಗಳೂರು : ನಗರದ ಕನ್ನಡ ಭವನ ರವೀಂದ್ರ ಕಲಾಕ್ಷೇತ್ರ ನಲ್ಲಿ ಸೋಮವಾರ ನಡೆದ ಭವ್ಯ ಸಮಾರಂಭದಲ್ಲಿ ಕಲ್ಬುರ್ಗಿಯ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಯುವ ಘಟಕದ ಅಧ್ಯಕ್ಷರಾದ ಎನ್ ಕೆ ಅರ್ಜುನ ಅವರಿಗೆ ಪ್ರತಿಷ್ಠಿತ “ಸಂಘಟನಾ ರತ್ನ ರಾಷ್ಟ್ರ ಪ್ರಶಸ್ತಿ” ಪ್ರದಾನ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ, ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ಹಾಗೂ ಬೆಂಗಳೂರು ಸಾಹಿತ್ಯ ಸಂಭ್ರಮ 2026 ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು.
news_1778564268_0_910.webp

ಸಮಾಜಮುಖಿ ಕಾರ್ಯಗಳು, ಯುವಕರ ಸಂಘಟನೆ, ಅಂಬೇಡ್ಕರ್ ಚಿಂತನೆಗಳ ಪ್ರಚಾರ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಎನ್.ಕೆ. ಅರ್ಜುನ ಅವರಿಗೆ ಈ ಗೌರವ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತ್ಯಾಸಕ್ತರು ಹಾಗೂ ಸಮಾಜ ಸೇವಕರು ಭಾಗವಹಿಸಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ವಿಜಯ್ ಸಿನಿ ಟ್ಯಾಕ್ಸ್ ಕನ್ನಡ ಶ್ರೀ ಶುಭ ಗುರು ಟ್ರಸ್ಟ್ ಹಾಗೂ ಕರ್ನಾಟಕ ಐಕನ್ ಟ್ಯಾಲೆಂಟ್ ಅಚಿವರ್ಸ್ ಅವಾರ್ಡ್ಸ್ 2026 ವತಿಯಿಂದ ಆಯೋಜಿಸಲಾದ ಸಮಾರಂಭದಲ್ಲಿ “ಅಪ್ಪು ಯೂತ್ ಐಕಾನ್ ಅವಾರ್ಡ್ಸ್ 2026” ಪ್ರಶಸ್ತಿಯನ್ನೂ ಎನ್.ಕೆ. ಅರ್ಜುನ ಅವರಿಗೆ ನೀಡಿ ಗೌರವಿಸಲಾಯಿತು.

ಇದೆ ವೇಳೆ :ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ, ಕಲಬುರಗಿ ಜಿಲ್ಲಾಧ್ಯಕ್ಷ ಬುದ್ದೇಶ್ ಹಾಗೂ ಉಪಾಧ್ಯಕ್ಷ ಶಿವರುದ್ರ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ವರದಿ : ಹಣಮಂತ ಕುಡಹಳ್ಳಿ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ