LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಧರ್ಮಸ್ಥಳದಲ್ಲಿ ಹೆಣ ಸಿಗದಿದ್ರೇ ಅನಾಮಿಕನನ್ನ ಒದ್ದು ಒಳಗೆ ಹಾಕಿ : ಈರಣ್ಣ ಕಡಾಡಿ

Advertisement

ಬೆಳಗಾವಿ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ SITಅಧಿಕಾರಿಗಳು 13ನೇ ಸ್ಥಳದಲ್ಲಿ ಅಸ್ತಿಪಂಜರ ಶೋಧ ಕಾರ್ಯ ನಡೆಸುತ್ತಿದೆ.


ಧರ್ಮಸ್ಥಳ ಶ್ರದ್ಧಾ ಕೇಂದ್ರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಆರೋಪದ ಮೇಲೆ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಅನಾಮಿಕ ವ್ಯಕ್ತಿಯನ್ನು ಕೂಡಲೇ ಬಂಧಿಸಿ, ಈ 'ನಾಟಕ'ವನ್ನು ನಿಲ್ಲಿಸುವಂತೆ ಅವರು ಎಸ್‌ಐಟಿ ಮತ್ತು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಧರ್ಮಸ್ಥಳದ ಕುರಿತು ನಡೆಯುತ್ತಿರುವ ತನಿಖೆ ಹಾಗೂ ಚರ್ಚೆಗಳನ್ನು ಕಡಾಡಿ ಖಂಡಿಸಿದ್ದಾರೆ.

ಕರ್ನಾಟಕದ ಶ್ರದ್ಧಾ ಕೇಂದ್ರದ ಮೇಲೆ ದಾಳಿ ನಡೆಯುತ್ತಿದೆ. ಅನಾಮಿಕ ವ್ಯಕ್ತಿಯನ್ನು ಕರೆದುಕೊಂಡು ಎಸ್‌ಐಟಿ ಎಷ್ಟು ದಿನ ನೆಲ ಅಗೆಯಲಿದೆ? ಈ ನಾಟಕವನ್ನು ತಕ್ಷಣ ನಿಲ್ಲಿಸಿ, ಆತನನ್ನು ಒದ್ದು ಒಳಗೆ ಹಾಕಬೇಕು ಎಂದು ಕಿಡಿ ಕಾರಿದ್ದಾರೆ.

ತನಿಖೆಯಿಂದ ಯಾವುದೇ ಫಲಿತಾಂಶ ಸಿಕ್ಕಿಲ್ಲ, ಎಸ್‌ಐಟಿ ರಚನೆ ಮಾಡಿ ಏನೂ ಆಗಲಿಲ್ಲ ಎಂದು ಸರ್ಕಾರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಕಡಾಡಿ ಒತ್ತಾಯಿಸಿದರು. ಪ್ರತಿದಿನ ಅನಾಮಿಕ ಹೊಸ ಕಥೆ ಕಟ್ಟುತ್ತಿದ್ದಾನೆ, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಧರ್ಮಸ್ಥಳಕ್ಕೆ ಆದ ಕಳಂಕವನ್ನು ತೊಡೆದು ಹಾಕಬೇಕು" ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.ಅನಾಮಿಕ ವ್ಯಕ್ತಿಯನ್ನು ಕೂಡಲೇ ಬಂಧಿಸಿ, ಈ 'ನಾಟಕ'ವನ್ನು ನಿಲ್ಲಿಸುವಂತೆ ಅವರು ಎಸ್‌ಐಟಿ ಮತ್ತು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಧರ್ಮಸ್ಥಳದ ಕುರಿತು ನಡೆಯುತ್ತಿರುವ ತನಿಖೆ ಹಾಗೂ ಚರ್ಚೆಗಳನ್ನು ಕಡಾಡಿ ಖಂಡಿಸಿದ್ದಾರೆ. ಕರ್ನಾಟಕದ ಶ್ರದ್ಧಾ ಕೇಂದ್ರದ ಮೇಲೆ ದಾಳಿ ನಡೆಯುತ್ತಿದೆ.

ಅನಾಮಿಕ ವ್ಯಕ್ತಿಯನ್ನು ಕರೆದುಕೊಂಡು ಎಸ್‌ಐಟಿ ಎಷ್ಟು ದಿನ ನೆಲ ಅಗೆಯಲಿದೆ? ಈ ನಾಟಕವನ್ನು ತಕ್ಷಣ ನಿಲ್ಲಿಸಿ, ಆತನನ್ನು ಒದ್ದು ಒಳಗೆ ಹಾಕಬೇಕು ಎಂದು ಕಿಡಿ ಕಾರಿದ್ದಾರೆ.

ತನಿಖೆಯಿಂದ ಯಾವುದೇ ಫಲಿತಾಂಶ ಸಿಕ್ಕಿಲ್ಲ, ಎಸ್‌ಐಟಿ ರಚನೆ ಮಾಡಿ ಏನೂ ಆಗಲಿಲ್ಲ ಎಂದು ಸರ್ಕಾರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಕಡಾಡಿ ಒತ್ತಾಯಿಸಿದರು. ಪ್ರತಿದಿನ ಅನಾಮಿಕ ಹೊಸ ಕಥೆ ಕಟ್ಟುತ್ತಿದ್ದಾನೆ, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಧರ್ಮಸ್ಥಳಕ್ಕೆ ಆದ ಕಳಂಕವನ್ನು ತೊಡೆದು ಹಾಕಬೇಕು" ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ