LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

5 ರೂ.ಗೆ ಊಟ ನೀಡುವ 25 ಅಟಲ್‌ ಕ್ಯಾಂಟೀನ್ ಗಳ ಉದ್ಘಾಟನೆ

Advertisement

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ದೆಹಲಿ ನಗರದಾದ್ಯಂತ 25 ಅಟಲ್‌ ಕ್ಯಾಂಟೀನ್‌ಗಳನ್ನು ಉದ್ಘಾಟನೆ ಮಾಡಿದ್ದಾರೆ. 

ಈ ಕ್ಯಾಂಟೀನ್‌ಗಳಲ್ಲಿ 5 ರೂ.ಗೆ ಊಟ ನೀಡಲಾಗುವುದು. ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಮರಣೆಯ ಪ್ರಯುಕ್ತ ರೇಖಾ ಈ ಕ್ಯಾಂಟೀನ್‌ಗಳಿಗೆ ಚಾಲನೆ ನೀಡಿದ್ದು, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಜತೆಗಿದ್ದರು.

ಈ ಕ್ಯಾಂಟೀನ್‌ಗಳು ಏಮ್ಸ್‌, ಎಲ್‌ಎನ್‌ಜೆಪಿ ಸೇರಿ ಪ್ರಮುಖ ಆಸ್ಪತ್ರೆಗಳ ಬಳಿ, ಸ್ಲಂಗಳ ಬಳಿ ಕ್ಯಾಂಟೀನ್‌ಗಳನ್ನು ವರ್ಚುವಲ್‌ ಉದ್ಘಾಟನೆ ಮಾಡಲಾಯಿತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್