LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನೂತನ ರಾಜಗೋಪುರ ಉದ್ಘಾಟನೆ ಇಂದು

Advertisement
 

 



---------------------------------------------------------------------ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಸುಕ್ಷೇತ್ರ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಇಂದು ನಡೆಯಲಿರುವ ನೂತನ ರಾಜಗೋಪುರ ಉದ್ಘಾಟನೆ, ಕಳಸಾರೋಹಣ ಹಾಗೂ ಮಹಾಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಲೋಕೋಪಯೋಗಿ ಇಲಾಖೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಗೌರವಪೂರ್ವಕವಾಗಿ ಸ್ವಾಗತಿಸಿದರು.

ರಾಜ್ಯಪಾಲರಾದ  ಥಾವರಚಂದ್ ಗೆಹ್ಲೊಟ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಉಪಸ್ಥಿತರಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ