Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಥಣಿ ಜಿಲ್ಲೆ ರಚನೆಗೆ ಹೆಚ್ಚಿದ ಒತ್ತಡ

Advertisement
ಅಥಣಿ : ಬೆಳಗಾವಿಯಲ್ಲಿ ನಡೆಯುತ್ತಿರು ಚಳಿಗಾಲದ ಅಧಿವೇಶನದಲ್ಲಿ ಅಥಣಿ ಜಿಲ್ಲಾ ಕೇಂದ್ರವನ್ನಾಗಿ ಮತ್ತು ತೆಲಸಂಗ ತಾಲೂಕು ಘೋಷಣೆ ಮಾಡಬೇಕು ಎಂದು ತೆಲಸಂಗ ಗ್ರಾಮಸ್ಥರು ಒತ್ತಾಯಿಸಿದರು ಅವರು ಮಂಗಳವರ ಅಂಬೇಡ್ಕರ್ ಸರ್ಕಲ್ ನಲ್ಲಿ ಮಾನವ ಸರಪಳಿ ಮಾಡಿ ಘೊಷಣೆ ಹಾಕಿದರು.

ಅಥಣಿ ಜಿಲ್ಲೆಯಾದರೆ ಈ ಭಾಗದ ಯುವಕರಿಗೆ ಹೆಚ್ಚಿನ ಉದ್ಯೋಗ ಅವಕಾಶ ಮತ್ತು ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬರಲಿದೆ ಈಗ ಬೆಳಗಾವಿಗೆ ಹೋಗಿಬರಬೇಕಾದರೆ 200 ಕಿ ಮೀ .ಹೋಗಬೇಕಾಗಿದೆ ಇದರಿಂದ ಈ ಭಾಗದ ರೈತರಿಗೆ ಅನಾನುಕೂಲ  ಉಂಟಾಗುತ್ತಿದೆ ಆದರಿಂದ ನಾಳೆ ಬುಧವಾರ ನಡೆಯುವ ಅಥಣಿ ಬಂದ ಕರೆಗೆ ತೆಲಸಂಗ ಗ್ರಾಮಸ್ಥರು ಸಂಪೂರ್ಣ ಬೆಂಬಲ ಕೂಡುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತೆಲಸಂಗ ತಾಲೂಕು ಹೋರಾಟ ಸಮಿತಿ ಅಧ್ಯಕ್ಷರಾದ ಶ್ರೀಸೈಲ ಶೇಲೇಪ್ಪಗೊಳ ಧರೇಪ್ಪ ಮಾಳಿ ಆನಂದ ತಯಕಾರ ಸಂದೀಪ್ ಉಂಡೊಡಿ ಸಿದ್ದಲಿಂಗ ಮಾದರ ಸುನೀಲ ಶ್ರವಣಕುಮಾರ ಸೂರ್ಯವಂಶಿ ಸೇರಿದಂತೆ ಅನೇಕರು ಉಪಸ್ಥಿತಿ ಇದ್ದರು.

ವರದಿ : ಆಕಾಶ ಮಾದರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್