LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಫೈನಲ್ ತಲುಪಿದ ಭಾರತ ಎ, ತಂಡ

ಶ್ರೀಲAಕಾದಲ್ಲಿ ನಡೆಯುತ್ತಿರುವ ಎ, ತಂಡಗಳ ತ್ರಿಕೋನ ಕ್ರಿಕೆಟ್ ಸರಣಿ

Advertisement


ದಂಬುಲಾ (ಶ್ರೀಲಂಕಾ): ಭಾರತ ಎ, ತಂಡವು ಶ್ರೀಲಂಕಾದಲ್ಲಿ ನಡೆದಿರುವ ತ್ರಿಕೋನ ಕ್ರಿಕೆಟ್ ಸರಣಿಯ ಮಹತ್ವದ ಪಂದ್ಯದಲ್ಲಿ ಇಂದು ಅಪಘಾನಿಸ್ತಾನ ತಂಡವನ್ನು ೧೦೧ ರನ್‌ಗಳಿಂದ ಮಣಿಸಿ ಪಂದ್ಯಾವಳಿಯಲ್ಲಿ ಫೈನಲ್‌ಗೆ ಪ್ರವೇಶ ಪಡೆಯಿತು.
ಇಲ್ಲಿನ ದಂಬುಲಾ ಅಂತಾರಾಷ್ಟಿçÃಯ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ, ತಂಡವು ನಿಗದಿತ ೫೦ ಓವರುಗಳಲ್ಲಿ ೯ ವಿಕೆಟ್‌ಗೆ ೩೧೯ ರನ್‌ಗಳಿಸಿತ್ತು. ಅ¥ಘಾನಿಸ್ತಾನ್ ತಂಡವು ೩೬.೫ ಓವರುಗಳಲ್ಲಿ ೨೧೮ ರನ್‌ಗಳಿಗೆ ಆಲೌಟಾಗಿ ಪರಾಭವಗೊಂಡಿತು.
    ಭಾರತ ಎ, ತಂಡವು ಫೈನಲ್‌ನಲ್ಲಿ ಅಪಘಾನಿಸ್ತಾನ ಅಥವಾ ಶ್ರೀಲಂಕಾ ಇದರಲ್ಲಿ ಯಾವ ತಂಡವನ್ನು ಎದುರಿಸಲಿದೆ ಎಂಬುದು ಲಂಕಾ ಹಾಗೂ ಅಪಘಾನ್ ನಡುವೆ ನಡೆಯುವ ಕಡೆಯ ಲೀಗ್ ಪಂದ್ಯದ ನಂತರ ಇತ್ಯರ್ಥವಾಗಲಿದೆ. 
ನೆಟ್ ರನ್‌ರೇಟ್‌ನಲ್ಲಿ ಮುಂದಿರುವ ಶ್ರೀಲಂಕಾ ತಂಡವೇ ಫೈನಲ್ ತಲುಪುವ ಅವಕಾಶ ಹೆಚ್ಚಿದೆ. ಅಪಘಾನಿಸ್ತಾನ್ ಫೈನಲ್ ತಲುಪಲು ದೊಡ್ಡ ಅಂತರದ ಗೆಲುವು ಅಗತ್ಯ. ಭಾರತದ ಪರವಾಗಿ ನಿಶಾಂತ್ ಸಿಂಧು ೩೧ ಕ್ಕೆ ೪ ವಿಕೆಟ್ ಪಡೆದರಲ್ಲದೇ ಉಪಯುಕ್ತ ೨೧ ರನ್‌ಗಳನ್ನು ಕೂಡ ಗಳಿಸಿ ಪಂದ್ಯ ಶ್ರೇಷ್ಠರಾದರು.  

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲು