LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ- ಇಂಗ್ಲೆAಡ್ ದ್ವಿತೀಯ ಏಕದಿನ ಪಂದ್ಯ ನಾಳೆ

Advertisement


ಕಾರ್ಡಿಫ್(ಇಂಗ್ಲೆAಡ್): ಮೊದಲ ಏಕದಿನ ಪಂದ್ಯವನ್ನು ಗೆದ್ದು ಮತ್ತೇ ಹುಮ್ಮಸ್ಸಿನಲ್ಲಿರುವ ಭಾರತ ಕ್ರಿಕೆಟ್ ತಂಡವು ನಾಳೆ ಇಲ್ಲಿನ ಸೋಫಿಯಾ ಗಾರ್ಡನ್ ಮೈದಾನದಲ್ಲಿ ನಡೆಯುವ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆAಡ್ ತಂಡವನ್ನು ಎದುರಿಸಲಿದೆ.
ಪಂದ್ಯ ಸಾಯಂಕಾಲ ೫:೩೦ ಕ್ಕೆ ನಡೆಯಲಿದೆ. ಭಾರತ ತಂಡವು ಇಂಗ್ಲೆAಡ್ ಪ್ರವಾಸದಲ್ಲಿ ಚುಟುಕು ಸರಣಿಯನ್ನು ೦-೪ ರಿಂದ ಸೋತಿತ್ತು. ಆದರೆ ಏಕದಿನ ಸರಣಿಯ ಮೊದಲ ಪಂದ್ಯವನ್ನು ೬ ವಿಕೆಟ್‌ಗಳಿಂದ ಗೆದ್ದು ಮತ್ತೇ ಗೆಲುವಿನ ಲಯಕ್ಕೆ ಮರಳಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್