LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಇಂದು ಭಾರತ-ಇಂಗ್ಲೆAಡ್ ಮೂರನೇ ಟ್ವೆಂಟಿ-೨೦ ಪಂದ್ಯ

ವೈಭವ್ ಸೂರ್ಯವಂಶಿ ಅವರತ್ತ ಎಲ್ಲರ ಚಿತ್ತ

Advertisement


ನ್ಯಾಟಿಂಗ್‌ಹ್ಯಾA: ಭಾರತ ಹಾಗೂ ಇಂಗ್ಲೆAಡ್ ಕ್ರಿಕೆಟ್ ತಂಡಗಳ ನಡುವೆ ಮೂರನೇ ಟ್ವೆಂಟಿ-೨೦ ಪಂದ್ಯ ಇಂದು ಇಲ್ಲಿನ ಟ್ರೆಂಟ್ ಬ್ರಿಜ್ ಮೈದಾನದಲ್ಲಿ ನಡೆಯಲಿದೆ.
ಭಾರತೀಯ ಕಾಲಮಾನ ಸಾಯಂಕಾಲ ೫:೩೦ ಕ್ಕೆ ಪಂದ್ಯ ನಡೆಯಲಿದೆ. ಸರಣಿಯ ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರೆ, ಎರಡನೇ ಪಂದ್ಯವನ್ನು ಇಂಗ್ಲೆAಡ್ ಸುಲಭವಾಗಿ ಗೆದ್ದುಕೊಂಡಿತ್ತು.
ವೈಭವ್ ಸೂರ್ಯವಂಶಿ ಎರಡನೇ ಪಂದ್ಯದಲ್ಲಿ ಅಂತಾರಾಷ್ಟಿçÃಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ೫ ಪಂದ್ಯಗಳ ಟ್ವೆಂಟಿ-೨೦ ಸರಣಿಯಲ್ಲಿ ಭಾರತ ೦-೧ ರಿಂದ ಹಿನ್ನಡೆ ಅನುಭವಿಸಿದ್ದು, ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವರ‍್ಯತೆಯಲ್ಲಿದೆ.
ಭವ್ ಸೂರ್ಯವಂಶಿ ಇಂದು ಹೇಗೆ ಆಡಲಿದ್ದಾರೆಂಬುದು ಕೂಡ ಕುತೂಹಲಕ್ಕೆ ಕಾರಣವಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್