LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಮಹಿಳೆಯರ ಚಾಂಪಿಯನ್ಸ ಟ್ರೋಫಿಗೆ ಭಾರತ ಆತೀಥ್ಯ

ಟ್ವೆಂಟಿ-೨೦ ಮಾದರಿಯಲ್ಲಿ ನಡೆಯಲಿರುವ ಪಂದ್ಯಾವಳಿ

Advertisement


ನವದೆಹಲಿ: ಮುಂದಿನ ವರ್ಷದ ಫೆಬ್ರುವರಿಯಲ್ಲಿ ನಡೆಯಲಿರುವ ಐಸಿಸಿ ಮಹಿಳೆಯರ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಭಾರತವು ಆತೀಥ್ಯ ವಹಿಸಲಿದೆ.
೬ ತಂಡಗಳು ಪಾಲ್ಗೊಳ್ಳುವ ಮೊಟ್ಟ ಮೊದಲ ಮಹಿಳೆಯರ ಚಾಂಪಿಯನ್ಸ್ ಟ್ರೋಫಿಯು ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಅಲ್ಲಿಂದ ಭಾರತಕ್ಕೆ ಆತೀಥ್ಯದ ಜವಾಬ್ದಾರಿ ಬಂದಿದ್ದು, ಭಾರತವು ೨೦೨೭ ರ ಫೆಬ್ರುವರಿ ೧೪ ರಿಂದ ಆರಂಭವಾಗುವ ಪಂದ್ಯಾವಳಿಯನ್ನು ಆಯೋಜಿಸಲಿದೆ. ಪಂದ್ಯಾವಳಿ ಫೆ. ೧೪ ರಿಂದ ೨೮ ರವರೆಗೆ ನಡೆಯಲಿದೆ.
ಟ್ವೆಂಟಿ-೨೦  ಮಾದರಿಯ ಪಂದ್ಯಾವಳಿ ಇದಾಗಿದ್ದು, ಒಟ್ಟು ೧೬ ತಂಡಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿವೆ. ಭಾರತ, ಆಸ್ಟೆçÃಲಿಯಾ, ಇಂಗ್ಲೆAಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿವೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್