LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶ್ವಕಪ್ ಟ್ವೆಂಟಿ-೨೦: ಭಾರತ ಫೈನಲ್‌ಗೆ

Advertisement
ಮುಂಬೈ: ಭಾರತ ಕ್ರಿಕೆಟ್ ತಂಡವು ವಿಶ್ವಕಪ್ ಟ್ವೆಂಟಿ-೨೦ ಕ್ರಿಕೆಟ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಇಂಗ್ಲೆAಡ್ ತಂಡವನ್ನು ೭ ರನ್ ಗಳಿಂದ ಮಣಿಸಿ ಪಂದ್ಯಾವಳಿಯಲ್ಲಿ ಫೈನಲ್ ತಲುಪಿತು.
ಫೈನಲ್ ಪಂದ್ಯ ನ್ಯೂಜಿಲೆಂಡ್ ವಿರುದ್ಧ ರವಿವಾರ ದಿ. ೮ ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ.
ಸ್ಕೋರ್ ವಿವರ
ಭಾರತ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೫೩
ಸಂಜು ಸ್ಯಾಮ್ಸನ್ ೮೯ (೪೨ ಎಸೆತ, ೮ ಬೌಂಡರಿ, ೭ ಸಿಕ್ಸರ್)
ಇಶಾನ್ ಕಿಶನ್ ೩೯ (೧೮ ಎಸೆತ, ೪ ಬೌಂಡರಿ, ೨ ಸಿಕ್ಸರ್)
ಶಿವಂ ದುಬೈ ೪೩ ( ೨೫ ಎಸೆತ, ೧ ಬೌಂಡರಿ, ೪ ಸಿಕ್ಸರ್)
ಇಂಗ್ಲೆAಡ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೪೬
ಜಾಕೋಬ್ ಬಾಥೆಲ್ ೧೦೫ ( ೪೮ ಎಸೆತ, ೮ ಬೌಂಡರಿ, ೭ ಸಿಕ್ಸರ್)
ಹರ‍್ಧಿಕ ಪಾಂಡ್ಯಾ ೩೮ ಕ್ಕೆ ೨
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್