LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಭಾರತವು ಸುಳ್ಳು ಮಾಹಿತಿಗಳ ರಾಜಧಾನಿಯಾಗಿದೆ : ಪ್ರಿಯಾಂಕ್ ಖರ್ಗೆ

Advertisement
ಬೆಂಗಳೂರು : ತಪ್ಪು ಮಾಹಿತಿಗಳನ್ನು ತಡೆಗಟ್ಟಲು ಕರ್ನಾಟಕ ಸರ್ಕಾರ ಮಸೂದೆ ರಚಿಸಿರುವ ಕುರಿತು ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತವು ಸುಳ್ಳು ಮಾಹಿತಿಗಳ ರಾಜಧಾನಿಯಾಗಿದೆ ಎಂದು ವಿಶ್ವ ಆರ್ಥಿಕ ವೇದಿಕೆ ವರದಿ ನೀಡಿದೆ ಎಂದು ನುಡಿದ ಅವರು, ಇದನ್ನು ತಡೆಗಟ್ಟಲು ಸರ್ಕಾರ ಸಿದ್ದವಾಗಿದೆ ಎಂದರು.

ನಾವು ಸುಳ್ಳು ಹಾಗೂ ತಪ್ಪು ಮಾಹಿತಿ ಹರಡುವುದರಲ್ಲಿ ಮೊದಲನೇ ಸ್ಥಾನದಲ್ಲಿದ್ದೇವೆ. ಇದು ದೇಶದ ಕಾನೂನು ಸುವ್ಯವಸ್ಥೆಯ ಬೇರುಮಟ್ಟಕ್ಕೆ ಹೊಡೆತ ನೀಡುತ್ತಿದೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಇತ್ತೀಚಿಗಷ್ಟೇ ಸೇನಾ ಮುಖ್ಯಸ್ಥರು ತಮ್ಮ ಸೇನೆಯ ಶೇ 50 ರಷ್ಟು ಸಿಬ್ಬಂದಿ ಸುಳ್ಳು ಸುದ್ದಿಗಳ ವಿರುದ್ದ ಹೋರಾಡುತ್ತಿದೆ ಎಂದಿದ್ದಾರೆ. ಚುನಾವಣಾ ಆಯೋಗವೂ ಸಹ 3M ( ಮನಿ, ಮಸಲ್‌ ಪವರ್‌ ಮತ್ತು ಮಿಸ್‌ ಇನ್ಫರ್ಮೇಷನ್‌)ಗಳಿಂದ ಪಾರದರ್ಶಕ ಚುನಾವಣಾ ವ್ಯವಸ್ಥೆಗೆ ಅಡ್ಡಿಯಾಗಿದೆ ಎಂದು ಒಪ್ಪಿಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ಗಿಗಳೂ ಸಹ ಸುಳ್ಳು ಸುದ್ದಿಗಳು ಭಾರತಕ್ಕೆ ಎರವಾಗಿದೆ ಎಂದು ಹೇಳಿದ್ದಾರೆಂದು ಪ್ರಿಯಾಂಕ್‌ ಖರ್ಗೆ ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ