LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶ್ವಕಪ್ ಟ್ವೆಂಟಿ-೨೦: ಇಂದು ಭಾರತ- ಪಾಕ್ ಮುಖಾಮುಖಿ

Advertisement


ಕೊಲಂಬೋ: ಸಾಂಪ್ರದಾಯಿಕ ಕ್ರಿಕೆಟ್ ಎದುರಾಳಿಗಾಳದ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಇಂದು ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಶ್ವಕೊ ಟ್ವೆಂಟಿ-೨೦ ಕ್ರಿಕೆಟ್ ಪಂದ್ಯಾವಳೀಯ ೨೭ ನೇ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಎ’ ಗುಂಪಿನಲ್ಲಿ ತಮ್ಮ ಮೊದಲೆರಡು ಪಂದ್ಯಗಳನ್ನು ಗೆದ್ದು ಕ್ರಮವಾಗ ೧ ನೇ ಹಾಗೂ ೨ ನೇ ಸ್ಥಾನದಲ್ಲಿರುವ ಭಾರತ- ಪಾಕಿಸ್ತಾನ್ ತಂಡಳು ಈ ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ಎದುರಾಗುತ್ತಿವೆ.
ಉಭಯ ತಂಡಗಳು ತಲಾ ೪ ಅಂಕಗಳನ್ನು ಗಳಿಸಿವೆಯಾದರೂ ರನ್ ಸರಾಸರಿ ಆಧಾರದಲ್ಲಿ ಭಾರತ ತಂಡ ಎ’ ಗುಂಪಿನಲ್ಲಿ ಮೊದಲ ಸ್ಥಾನದಲ್ಲಿದೆ. ಬಲಾಢ್ಯ ಭಾರತ ತಂಡ ಎದುರಾಳಿಗ ಪಾಕಿಸ್ತಾನ ತಂಡಕ್ಕಿAತ ಎಲ್ಲ ವಿಭಾಗಗಳಲ್ಲಿ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿದ್ದು, ಪಂದ್ಯ ಗೆಲ್ಲುವ ಫೆವರಿಟ್ ಆಗಿದೆ. ಪಂದ್ಯ ಸಾಯಂಕಾಲ ೭ ಕ್ಕೆ ಆರಂಭವಾಗಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್