LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶ್ವಕಪ್ ಟ್ವೆಂಟಿ-೨೦: ಸೆಮಿಫೈನಲ್ ತಲುಪಿದ ಭಾರತ

Advertisement
----------------------------------------------------------------------ಸಂಜು ಸ್ಯಾಮ್ಸನ್ ಜವಾಬ್ದಾರಿಯುತ ಬ್ಯಾಟಿಂಗ್

ಕೋಲ್ಕತ್ತಾ: ಸಂಜು ಸ್ಯಾಮ್ಸನ್ ಅವರ ಅಜೇಯ ೯೭ ರನ್‌ಗಳ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಭಾರತ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ವಿಶ್ವಕಪ್ ಟ್ವೆಂಟಿ-೨೦ ಮಹತ್ವದ ಸೂಪರ್-೮ರ ಪಂದ್ಯದಲ್ಲಿ ೫ ವಿಕೆಟ್‌ಗಳ ಸುಲಭ ಜಯ ಸಂಪಾದಿಸಿ ಪಂದ್ಯಾವಳಿಯಲ್ಲಿ ಸೆಮಿಫೈನಲ್ ಪ್ರವೇಶಿಸಿತು.
ಜಯಗಳಿಸಲು ೧೯೬ ರನ್‌ಗಳನ್ನು ಗಳಿಸಬೇಕಿದ್ದ ಭಾರತ ಇನ್ನು ನಾಲ್ಕು ಎಸೆತಗಳು ಬಾಕಿ ಇರುವಂತೆಯೇ ೬ ವಿಕೆಟ್‌ಗಳ ಸುಲಭ ಜಯ ಪಡೆಯಿತು. ಸಂಜು ಸ್ಯಾಮ್ಸನ್ ೫೦ ಎಸೆತಗಳಲ್ಲಿ ೧೨ ಬೌಂಡರಿ, ೪ ಸಿಕ್ಸರ್ ನೆರವಿನಿಂದ ಅಜೇಯ ೯೭ ರನ್‌ಗಳಿಸಿ ತಂಡದ ಗೆಲುವಿನ ರೂವಾರಿಯಾದರು.
ಸ್ಕೋರ್ ವಿವರ
ವೆಸ್ಟ್ ಇಂಡೀಸ್ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೧೯೫
ರೋಸ್ಟನ್ ಚೇಸ್ ೪೦ ( ೨೫ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಜೇಸನ್ ಹೋಲ್ಡರ್ ಅಜೇಯ ೩೭ ( ೨೨ ಎಸೆತ, ೨ ಬೌಂಡರಿ, ೩ ಸಿಕ್ಸರ್)
ರೋವಮೆನ್ ಪೊವೆಲ್ ೩೪ ( ೧೯ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಸಿಮರೋನ್ ಹೆಟ್ಮೇರ್ ೨೭ ( ೧೨ ಎಸೆತ, ೧ ಬೌಂಡರಿ, ೨ ಸಿಕ್ಸರ್)
ಸಾಯಿ ಹೋಪ್ ೩೨ ( ೩೩ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಜಸ್ಪಿçÃತ್ ಬೂಮ್ರಾ ೩೬ ಕ್ಕೆ ೨)

ಭಾರತ ೧೯.೨ ಓವರುಗಳಲ್ಲಿ ೫ ವಿಕೆಟ್‌ಗೆ ೧೯೯
ಸಂಜು ಸ್ಯಾಮ್ಸನ್ ಅಜೇಯ ೯೭ ( ೫೦ ಎಸೆತ, ೧೨ ಬೌಂಡರಿ, ೪ ಸಿಕ್ಸರ್)
ತಿಲಕ್ ರ‍್ಮಾ ೨೭ ( ೧೫ ಎಸೆತ, ೪ ಬೌಂಡರಿ, ೧ ಸಿಕ್ಸರ್)
ಜೇಸನ್ ಹೋಲ್ಡರ್ ೩೮ ಕ್ಕೆ ೨

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್