LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಇಬ್ಬರು ಕನ್ನಡಿಗರಿಗೆ ಸ್ಥಾನ, ದೇವದತ್ತ ಪೆಡಿಕಲ್‌ಗೆ ನಿರಾಶೆ

Advertisement


----------------------------------------ಕಿವೀಸ್ ವಿರುದ್ಧದ ಏಕದಿನ ಸರಣಿ
ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಜನವರಿ ೧೧ ರಿಂದ ಆರಂಭವಾಗುವ ಮೂರು ಏಕದಿನ ಪಂದ್ಯಗಳ ಕ್ರಿಕೆಟ್ ಸರಣಿಗೆ ಕನ್ನಡಿಗರಾದ ಕೆ.ಎಲ್. ರಾಹುಲ್ ಹಾಗೂ ಪ್ರಸಿದ್ಧ ಕೃಷ್ಣ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನೊರ‍್ವ ಕನ್ನಡಿಗರಾದ ದೇವದತ್ತ ಪೆಡಿಕಲ್ ರ‍್ಜರಿ ಫರ‍್ಮನಲ್ಲಿದ್ದರೂ ಆಯ್ಕೆದಾರರ ಅವಕೃಪೆಗೆ ಒಳಗಾಗಿದ್ದಾರೆ. ಶ್ರೇಯಸ್ ಅಯ್ಯರ ತಂಡಕ್ಕೆ ಮರು ಸರ‍್ಪಡೆಯಾಗಿದ್ದಾರೆ. ವಿಕೇಟ್ ಕೀಪರ್ ಬ್ಯಾಟರ್ ವೃಷಭ್ ಪಂತ್‌ಗೆ ಸ್ಥಾನ ಸಿಕ್ಕಿದೆ. ಹರ‍್ಧಿಕ ಪಾಂಡ್ಯಾಗೆ ವಿಶ್ರಾಂತಿ ನೀಡಿರಬಹುದು ಎಂದು ವಿಶ್ಲೇಷಿಸಲಾಗಿದೆ.

-ದೇವದತ್ತ ಪೆಡಿಕಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST