LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ತಂಡಕ್ಕೆ 3-0 ಕ್ಲಿನ್ ಸ್ವೀಪ್ ಸರಣಿ ಜಯ

ಅಪಘಣಿಸ್ತಾನ್ ವಿರುದ್ಧದ 3 ಪಂದ್ಯಗಳ ಚುಟುಕು ಸರಣಿ

Advertisement

ನವದೆಹಲಿ: ಭಾರತ ಕ್ರಿಕೆಟ್ ತಂಡವು ಅಪಘಣಿಸ್ತಾನ್ ವಿರುದ್ಧ ಕಳೆದ ರಾತ್ರಿ ಇಲ್ಲಿ ನಡೆದ 3 ನೇ ಹಾಗೂ ಸರಣಿಯ ಕಡೆಯ ಪಂದ್ಯದಲ್ಲಿ 127 ರನ್ ಗಳ ಜಯ ಸಾಧಿಸಿ ಸರಣಿಯನ್ನು 3-0 ರಿಂದ ಕ್ಲಿನ್ ಸ್ವೀಪ್ ಆಗಿ ಗೆದ್ದುಕೊಂಡಿತು.

ಸ್ಕೊರ್ ವಿವರ

ಭಾರತ 20 ಓವರ್ ಗಳಲ್ಲಿ 7 ವಿಕೆಟ್ ಗೆ 221

ಅಭಿಷೇಕ್ ಶರ್ಮಾ 108 (34 ಎಸೆತ, 9 ಬಾಂಡ್ರಿ, 11 ಸಿಕ್ಸರ್ )

ಸಂಜು ಸ್ಯಾಮ್ಸನ್ 50 (35 ಎಸೆತ,2 ಬಾಂಡ್ರಿ 4 ಸಿಕ್ಸರ್)

ಅಪಘಣಿಸ್ತಾನ್ 14.1 ಓವರ್ ಗಳಲ್ಲಿ 94

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್