LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶ್ವಕಪ್ ಟ್ವೆಂಟಿ-೨೦: ನಾಳೆ ಗೆದ್ದರೆ ಭಾರತ ಸೆಮಿಫೈನಲ್‌ಗೆ

Advertisement
ಕೋಲ್ಕತ್ತಾ: ಜಿಂಬಾಬ್ವೆ ವಿರುದ್ಧ ದೊಡ್ಡ ಗೆಲುವಿನಿಂದಾಗಿ ಉತ್ಸಾಹದಲ್ಲಿರುವ ಭಾರತ ಕ್ರಿಕೆಟ್ ತಂಡವು ನಾಳೆ ಇಲ್ಲಿನ ಈಡೆನ್ ಗರ‍್ರ್ಡನ್ ಮೈದಾನದಲ್ಲಿ ನಡೆಯುವ ಮಹತ್ವದ ಸೂಪರ್-೮ ರ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ.
ಭಾರತ ವಿಶ್ವಕಪ್ ಟ್ವೆಂಟಿ-೨೦ ಪಂದ್ಯಾವಳಿಯಲ್ಲಿ ಸೆಮಿಫೈನಲ್ ತಲುಪಲು ನಾಳಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.
ಬಲಿಷ್ಠ ಬ್ಯಾಟಿಂಗ್ ಪಡೆ ಹಾಗೂ ಬೌಲಿಂಗ್ ಪಡೆ ಹೊಂದಿರುವ ಫೆವರಿಟ್ ಭಾರತ ತಂಡ ನಾಳಿನ ಪಂದ್ಯದಲ್ಲಿ ವಿಂಡೀಸ್ ತಂಡವನ್ನೂ ಬಗ್ಗು ಬಡಿಯುವ ಉತ್ಸಾಹದಲ್ಲಿದೆ. ಪಂದ್ಯ ನಾಳೆ ಸಾಯಂಕಾಲ ೭ ಕ್ಕೆ ಆರಂಭವಾಗಲಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್