LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ವನಿತೆಯರಿಗೆ ನೆದರಲೆಂಡ್ ವಿರುದ್ಧ ೯೫ ರನ್‌ಗಳ ಭರ್ಜರಿ ಜಯ

ಇಂಗ್ಲೆAಡಿನಲ್ಲಿ ನಡೆಯುತ್ತಿರುವ ಮಹಿಳಾ ಟ್ವೆಂಟಿ-೨೦ ವಿಶ್ವಕಪ್

Advertisement


ಹೆಡ್ಡಿಂಗ್ಲೆ(ಇAಗ್ಲೆAಡ್): ಭಾರತ ಮಹಿಳೆಯರ ಕ್ರಿಕೆಟ್ ತಂಡವು ವಿಶ್ವಕಪ್ ಟ್ವೆಂಟಿ-೨೦ ಪಂದ್ಯಾವಳಿಯಲ್ಲಿ ನೆದರಲೆಂಡ್ ವಿರುದ್ಧ ೯೫ ರನ್‌ಗಳ ಭರ್ಜರಿ ಜಯ ದಾಖಲಿಸಿದೆ.
ಹೆಡ್ಡಿಂಗ್ಲೆ ಲೀಡ್ಸ್ ಮೈದಾನದಲ್ಲಿ ನಡೆದ ಎ, ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ವನಿತೆಯರು  ನಿಗದಿತ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೨೦೯ ರನ್‌ಗಳಿಸಿದ್ದರು.
ಪ್ರತಿಯಾಗಿ ಆಡಿದ ನೆದರಲೆಂಡ್ ೧೭.೩ ಓವರುಗಳಲ್ಲಿ ೧೧೪ ರನ್‌ಗಳಿಗೆ ಆಲೌಟಾಯಿತು. 
    ಸ್ಕೋರ್ ವಿವರ
ಭಾರತ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೨೦೯
ನೆದರಲೆಂಡ್ ೧೭.೩ ಓವರುಗಳಲ್ಲಿ ೧೧೪
ಪಂದ್ಯ ಶ್ರೇಷ್ಠೆ: ಸ್ಮೃತಿ ಮಂದಾನಾ ೭೪ (೪೭ ಎಸೆತ, ೧೧ ಬೌಂಡರಿ, ೧ ಸಿಕ್ಸರ್)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್