LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ

ವೈಭವ ಸೂರ್ಯವಂಶಿ ಮಿಂಚಿನ ಅರ್ಧ ಶತಕ

Advertisement

ಹರಾರೆ(ಜಿAಬಾಬ್ವೆ): ಭಾರತ ಕ್ರಿಕೆಟ್ ತಂಡವು ಜಿಂಬಾಬ್ವೆ ವಿರುದ್ಧ ಇಲ್ಲಿ ನಡೆದ ಮೊದಲ ಟ್ವೆಂಟಿ-೨೦ ಪಂದ್ಯದಲ್ಲಿ ೭ ವಿಕೆಟ್‌ಗಳ ಭರ್ಜರಿ ಜಯಗಳಿಸಿತು.
ಇಲ್ಲಿನ ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು ೧೨೬ ರನ್‌ಗಳನ್ನು ಗಳಿಸಬೇಕಿದ್ದ ಭಾರತ ತಂಡವು ವೈಭವ್ ಸೂರ್ಯವಂಶಿ ಅವರ ಬಿರುಸಿನ ಅರ್ಧ ಶತಕದ ನೆರವಿನಿಂದ ಸುಲಭವಾಗಿ ಪಂದ್ಯ ಗೆದ್ದಿತು.
    ಸ್ಕೋರ್ ವಿವರ
ಜಿಂಬಾಬ್ವೆ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೨೫
ವೆಸ್ಲೇ ಮಾಡವೇರೆ ೩೯ (೩೪ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಮಯಾಂಕ ಯಾದವ್ ೧೮ ಕ್ಕೆ ೨, ಪ್ರಿನ್ಸ ಯಾದವ್ ೧೯ ಕ್ಕೆ ೨
ಭಾರತ ೧೩.೨ ಓವರುಗಳಲ್ಲಿ ೩ ವಿಕೆಟ್‌ಗೆ ೧೨೬
ವೈಭವ್ ಸೂರ್ಯವಂಶಿ ೫೦ (೧೯ ಎಸೆತ, ೪ ಬೌಂಡರಿ, ೪ ಸಿಕ್ಸರ್)
ಇಶಾನ್ ಕಿಶನ್ ಬ್ಯಾಟಿಂಗ್ ೩೫ (೨೪ ಎಸೆತ, ೩ ಬೌಂಡರಿ, ೨ ಸಿಕ್ಸರ್) 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST