LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾರತೀಐ ನಾಗರಿಕರು, ಪ್ರವಾಸಿಗರು ಇರಾನ್ ತೊರೆಯುವಂತೆ ಸಲಹೆ

Advertisement
ನವದೆಹಲಿ: ಇರಾನ್‌ನಲ್ಲಿ ಉದ್ವಿಗ್ನತೆ ಹೆಚ್ಚುತ್ತರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಗಮನದಲ್ಲಿರಿಸಿಕೊಂಡು ಭಾರತೀಯ ನಾಗರಿಕರು ದೇಶ ಬಿಟ್ಟು ತೆರಳುವಂತೆ ಅಲ್ಲಿನ ಭಾರತೀಯ ರಾಯಭಾರ ಕಚೇರಿ ಭಾರತೀಯ ನಾಗರಿಕರಿಗೆ ಬುಧವಾಋ ಸಲಹೆ ನೀಡಿದೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ರಾಯಭಾರ ಕಚೇರಿ, ವಿಧ್ಯರ‍್ಥಿಗಳು, ನಾಗರಿಕರು, ಯಾತ್ರರ‍್ಥಿಗಳೂ, ಪ್ರವಾಸಿಗರು ತಮಗೆ ಲಭ್ಯವಿರುವ ಮರ‍್ಗಗಳ ಮೂಳಕ ಇರಾನ್ ನಿಂದ ತೆರಳುವಂತೆ ಸೂಚನೆ ನೀಡಿದೆ.
ಪ್ರಯಾಣ ಹಾಗೂ ವಲಸೆ ದಾಖಲಾತಿಗಳು ಸುಲಭವಾಗಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಭಾರತೀಯ ನಾಗರಿಕರು ಮುಂಜಾಗೃತೆ ವಹಿಸಬೇಕು. ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂರ‍್ಕದಲ್ಲಿರಬೇಕೆAದು ಸಲಹೆ ನೀಡಿದೆ.
ಇರಾನ್‌ಗೆ ಅಮೇರಿಕ ಬೆದರಿಕೆ ನೀಡಿದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಯುದ್ಧದ ಉದ್ವಿಘ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ಭಾರತೀಯ ನಾಗರಿಕರಿಗೆ ಈ ಸಲಹೆ ನೀಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್