LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ದಾಖಲೆ ನಿರ್ಮಿಸಿದ ಭಾರತದ ಅರ್ನವ್ ಪಾಪರಕರ

ವಿಂಬಲ್ಡನ್ ಬಾಲಕರ ವಿಭಾಗದ ಟೆನಿಸ್

Advertisement

ಲಂಡನ್: ಭಾರತದ ಯುವ ಟೆನಿಸ್ ಆಟಗಾರ ಅರ್ನವ್ ಪಾಪರಕರ್ ವಿಂಬಲ್ಡನ್ ಬಾಲಕರ ವಿಭಾಗದ ಟೆನಿಸ್ ಪಂದ್ಯಾವಳಿಯಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ.
ಹದಿನೆಂಟು ವರ್ಷದ ಭಾರತದ ಯುವ ಆಟಗಾರ ಬಾಲಕರ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ತಲುಪುವ ಮೂಲಕ ೩೬ ವರ್ಷಗಳ ನಂತರ ಬಾಲಕರ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಮೊದಲ ಭಾರತದ ಆಟಗಾರ ಎನಿಸಿದ್ದಾರೆ. ಇದಕ್ಕೆ ಮುನ್ನ ಲಿಯಾಂಡರ್ ಪೇಸ್ ಈ ವಿಭಾಗದಲ್ಲಿ ಪ್ರಶಸ್ತಿ  ಗೆದ್ದಿದ್ದರು.
ಅರ್ನವ್ ಪಾಪರಕರ ೫೨ ನಿಮಿಷಗಳ ಆಟದಲ್ಲೇ ೬-೨, ೬-೧ ರಿಂದ ಜಪಾನಿನ ರೀವ್ ಟಬಾಟಾ ಅವರನ್ನು ಸೋಲಿಸಿದರು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲು