LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

೭ ನೇ ದಿನದಾಂತ್ಯಕ್ಕೆ ಭಾರತದ ಪದಕಗಳ ಪಟ್ಟಿ ೧೫ ಕ್ಕೆ ಏರಿಕೆ

ಕಾಮನವೆಲ್ತ್ ಕ್ರೀಡಾಕೂಟ: ಇಂದು ಮತ್ತಷ್ಟು ಪದಕಗಳ ನಿರೀಕ್ಷೆ

Advertisement


ಗ್ಲಾಸ್ಗೋವ್: ಇಲ್ಲಿ ನಡೆದಿರುವ ಕಾಮನವೆಲ್ತ್ ಕ್ರೀಡಾಕೂಟದ ೭ ನೇ ದಿನದಾಂತ್ಯಕ್ಕೆ ಭಾರತದ ಕ್ರೀಡಾಳುಗಳು ೧೫ ಪದಕಗಳನ್ನು ಪಡೆದು ಉತ್ತಮ ಸಾಧನೆ ಮುಂದುವರೆಸಿದ್ದಾರೆ.
ಭಾರತದ ಸ್ಪರ್ಧಿಗಳು ಒಟ್ಟು ೩ ಚಿನ್ನ, ೯ ಬೆಳ್ಳಿ, ೩ ಕಂಚಿನ ಪದಕಗಳೊಂದಿಗೆ ಒಟ್ಟು ೧೫ ಪದಕಗಳನ್ನು ಪಡೆದಿದ್ದಾರೆ. ೮ ನೇ ದಿನವಾದ ಇಂದು ಗ್ಲಾಸ್ಗೋವ್ ದಲ್ಲಿ ಭಾರತದ ಬಾಕ್ಸರುಗಳು ಮತ್ತಷ್ಟು ಪದಕಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್