LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ವಿಧಾನಸಭೆಯಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕ ಮಂಡನೆ

Advertisement

ಬೆಳಗಾವಿ : ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಮಂಡನೆ ಮಾಡಿದೆ.


ವಿಧಾನಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, 'ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025' ಮಂಡಿಸಿದರು.

ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ, ಕೋಮುಗಲಭೆ, ಕಾನೂಜು ಸುವ್ಯವಸ್ಥೆ ಹದಗೆಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕ ತಂದಿದೆ.

ದ್ವೇಷ ಭಾಷಣ ಎಂದರೇನು?

ಯಾವುದೇ ವ್ಯಕ್ತಿ ಪೂರ್ವಕಲ್ಪಿತ ಹಿತಾಸಕ್ತಿಯನ್ನು ಸಾಧಿಸುವ ಉದ್ದೇಶದಿಂದ ಬದುಕಿರುವ ವ್ಯಕ್ತಿ ಅಥವಾ ಮೃತ ವ್ಯಕ್ತಿಗಳ ವರ್ಗ ಅಥವಾ ಗುಂಪು ಅಥವಾ ಸಮುದಾಯದ ವಿರುದ್ಧ ಹಾನಿ, ಅಸಾಮರಸ್ಯ ಅಥವಾ ವೈರತ್ವ ಅಥವಾ ದ್ವೇಷದ, ಕೆಡುಕಿನ ಭಾವನೆ ಮೂಡಿಸುವ ಉದ್ದೇಶದೊಂದಿಗೆ ಸಾರ್ವಜನಿಕ ನೋಟದಲ್ಲಿ ಮೌಖಿಕವಾಗಿ, ಲಿಖಿತ ರೂಪದ ಪದದಲ್ಲಿ ಅಥವಾ ಸಂಕೇತಗಳ ಮೂಲಕ ಅಥವಾ ದೃಶ್ಯರೂಪಕಗಳ ಮೂಲಕ ಅಥವಾ ವಿದ್ಯುನ್ಮಾನ ಸಂವಹನಗಳ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಮಾಡಲಾದ, ಪ್ರಕಟಿಸಲಾದ ಯಾವುದೇ ಮಾತು ದ್ವೇಷ ಭಾಷಣವಾಗಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ