LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Education News

ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ 

Advertisement
ಬೆಂಗಳೂರು : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ಮತ್ತು ವಾಣಿಜ್ಯ ನಿರ್ದೇಶನಾಲಯ ಹಾಗೂ ಕಾರ್ಪೋರೇಟ್ ಸಾಮಾಜಿಕ ಜವಬ್ದಾರಿ ಯೋಜನೆಯಡಿ ಪಾಲಿಮರ್ ಮತ್ತು ಪ್ಲಾಸ್ಟಿಟ್ ಕ್ಷೇತ್ರದಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಭಾರತ ಸರ್ಕಾರದ ಕೇಂದ್ರಿಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ ವತಿಯಿಂದ ಮೈಸೂರಿನ ಸಿಪೆಕ್‍ನಲ್ಲಿ ಎಲ್ಲಾ ವರ್ಗದ ಬಡ ನಿರುದ್ಯೋಗಿ ಯುವಕ ಹಾಗೂ ಯುವಕರಿಗೆ ಪಾಲಿಮರ್ ತಂತ್ರಜ್ಞಾನದಲ್ಲಿ 3 ರಿಂದ 6 ತಿಂಗಳ ಉಚಿತ ತರಬೇತಿಗಳನ್ನು ನೀಡಲಾಗುತ್ತಿದೆ.

18 ರಿಂದ 35 ವರ್ಷದೊಳಗಿನ, 2.5 ಲಕ್ಷದೊಳಗಿನ ಕುಟುಂಬ ಆದಾಯ ಹೊಂದಿರುವ 10 ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ತರಬೇತಿ ಪಡೆಯಬಹುದಾಗಿದೆ.

ಪ್ಲಾಸ್ಟಿಕ್ ಪ್ರೊಸೆಸಿಂಗ್‍ನಲ್ಲಿ ಅಸಿಸ್ಟೆಂಟ್ ಮೆಷಿನ್ ಅಪರೇಟರ್, ಮೆಷಿನ್ ಅಪರೆಟರ್ ಇಂಜಕ್ಷನ್ ಮೋಲ್ಡಿಂಗ್, ಮೆಷಿನ್ ಆಪರೇಟರ್ ಮತ್ತು ಪ್ರೋಗ್ಯಾಮರ್‍ಗಳಿಗೆ ಕೌಶಲದ ತರಬೇತಿ ನೀಡಲಾಗುವುದು, ತರಬೇತಿ ನಂತರ ಉದ್ಯೊಗಾವಕಾಶವನ್ನು ಕಲ್ಪಿಸಿ ಕೊಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಿಪೆಟ್ ಕಛೇರಿ ದೂರವಾಣಿ ಸಂಖ್ಯೆ 9380756024, 9741719645 ಹಾಗೂ 9483431968 ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ದಾಖಲಾತಿ ವಿವರಗಳಿಗೆ ವೆಬ್‍ಸೈಟ್ www.cipet.gov.in ಭೇಟಿ ನೀಡಬಹುದು ಎಂದು ತರಬೇತಿ ವಿಭಾಗದ ವ್ಯವಸ್ಥಾಪಕ ಬಿ.ಎನ್. ಮೋಹನ್ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ