LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
International News

ಯುದ್ಧದ ತೀವ್ರತೆ ನಡೆವೆಯೂ 10 ದಶಲಕ್ಷ ರಿಯಾಲ್‌ ನೋಟು ಬಿಡುಗಡೆ ಮಾಡಿದ ಇರಾನ್

Advertisement
ತೆಹ್ರಾನ್ : ಯುದ್ಧದಿಂದ ತೀವ್ರ ಜರ್ಝರಿತವಾಗಿರುವ ಇರಾನ್ ಈಗ 10 ದಶಲಕ್ಷ ರಿಯಾಲ್‌ (1 ಕೋಟಿ ರು.) ಮೌಲ್ಯದ ನೋಟು ಬಿಡುಗಡೆ ಮಾಡಿದೆ. ಇಷ್ಟೊಂದು ದೊಡ್ಡ ಮೊತ್ತದ ಕರೆನ್ಸಿಯನ್ನು ಬಿಡುಗಡೆ ಮಾಡುತ್ತಿರುವುದು ಇರಾನ್‌ ಇತಿಹಾಸದಲ್ಲಿ ಇದೇ ಮೊದಲಾಗಿದೆ.

22 ದಿನಗಳಿಂದ ನಡೆಯುತ್ತಿರುವ ಯುದ್ಧ

22 ದಿನಗಳಿಂದ ನಡೆಯುತ್ತಿರುವ ಯುದ್ಧದಿಂದಾಗಿ ಇರಾನ್‌ನ ಅರ್ಥವ್ಯವಸ್ಥೆ ತೀವ್ರ ಅಧೋಗತಿಗಿಳಿದಿದೆ. ಯುದ್ಧ ಮತ್ತು ಆರ್ಥಿಕ ಸಂಕಷ್ಟಗಳು ದೇಶದ ಹಣಕಾಸು ಸ್ಥಿತಿಯನ್ನು ಸಂಪೂರ್ಣವಾಗಿ ಹದಗೆಡಿಸಿದ್ದು, ದೇಶದ ಕರೆನ್ಸಿಯಾದ ರಿಯಾಲ್‌ನ ಮೌಲ್ಯ ಪಾತಾಳಕ್ಕಿಳಿದಿದೆ. ಇರಾನ್‌ನ 4500 ರು. ಮೌಲ್ಯ ಭಾರತದ 1 ರು.ಗೆ ಸಮನಾಗಿದೆ. ಹೀಗಾಗಿ ಅನಿವಾರ್ಯವಾಗಿ ಇರಾನ್‌ ಹೆಚ್ಚಿನ ಮೌಲ್ಯದ ನೋಟುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ