LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆರ್‌ಸಿಬಿ ಪರ ಇನ್ನಿಂಗ್ಸ್ ಆರಂಭಿಸಿದ ಜಾಕೋಬ್ ಬೆಥೆಲ್

Advertisement

 
ಅಹ್ಮದಾಬಾದ್: ಗುಜರಾತ್ ಟೈಟನ್ಸ್ ವಿರುದ್ಧ ಇಂದಿಲ್ಲಿ ಆರಂಭವಾದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೨ ನೇ ಪಂದ್ಯದಲ್ಲಿ ಆರ್‌ಸಿಬಿ ಪರ ಜಾಕೋಬ್ ಬೆಥೆಲ್ ಅವರು ವಿರಾಟ್ ಕೊಹ್ಲಿ ಜೊತೆ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.
ಪAದ್ಯಾವಳಿಯ ಆರಂಭ ಪಂದ್ಯಗಳಲ್ಲಿ ಕೊಹ್ಲಿ ಜೊತೆ ಪಿಲಿಪ್ ಸಾಲ್ಟ್ ಇನ್ನಿಂಗ್ಸ್ ಆರಂಭಿಸಿದ್ದರು. ಆದರೆ ಇದೀಗ ಸಾಲ್ಟ್ ಬದಲಿಗೆ ಆರ್‌ಸಿಬಿ ಪರ ಜಾಕೋಬ್ ಬೆಥೆಲ ಇನ್ನಿಂಗ್ಸ್ ಆರಂಭಿಸಿದ್ದು, ಆರ್‌ಸಿಬಿಗೆ ಎಷ್ಟು ಲಾಭ ತಂದುಕೊಡುತ್ತದೆ ಕಾಯ್ದು ನೋಡಬೇಕು. ಈ ಪಂದ್ಯದಲ್ಲಿ ಮೊದಲು ಬೌಲಿಂಗ್ ಮಾಡಲು ಗುಜರಾತ್ ಟೈಟನ್ಸ್ ನಿರ್ಧರಿಸಿತ್ತು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ