LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಫೇಕ್ ನ್ಯೂಸ್‌ನಿಂದ ಪತ್ರಿಕಾ ವೃತ್ತಿ ಹೊರಬರಬೇಕಿದೆ : ಡಿ. ಕೆ ಶಿವಕುಮಾರ್

Advertisement

ಬೆಂಗಳೂರು: ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದ್ದು, ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದರೆ ಸಮಾಜಕ್ಕೆ ಒಳಿತಾಗುತ್ತದೆ. ಫೇಕ್ ನ್ಯೂಸ್‌ನಿಂದ ಪತ್ರಿಕಾ ವೃತ್ತಿ ಹೊರಬರಬೇಕಿದೆ ಎಂದು ಅವರು ಹೇಳಿದರು.

"ನಾನು ಬೆಳಗ್ಗೆ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದೆ. ಆದರೆ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಕೆಲವು ಟಿವಿ ವಾಹಿನಿಗಳು ಪ್ರಸಾರ ಮಾಡಿದ್ದವು. ಇದು ಸಂಪೂರ್ಣ ತಪ್ಪು ಸುದ್ದಿ," ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ