LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಣಜಿ ಟ್ರೋಫಿ ಕ್ರಿಕೆಟ್: ಸೆಮಿಫೈನಲ್ ತಲುಪಿದ ರಾಜ್ಯ ತಂಡ

Advertisement
ಮುAಬೈ: ಮಯಾಂಕ್ ಅಗರವಾಲ್ ನಾಯಕತ್ವದ ರ‍್ನಾಟಕ ಕ್ರಿಕೆಟ್ ತಂಡವು ಈ ಬಾರಿಯ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸೆಮಿಪೈನಲ್ ತಲುಪಿದೆ.
ಇಲ್ಲಿನ ಶರದ ಪರವಾರ್ ಸ್ಪೋಟ್ಸ್ ಆಕಾಡೆಮಿ ಮೈದಾನದಲ್ಲಿ ಇಂದು ಮುಗಿದ ಎಂಟರಘಟ್ಟದ ಪಂದ್ಯದಲ್ಲಿ ಮುಂಬೈ ತಂಡವನ್ನು ೪ ವಿಕೆಟ್ ಗಳಿಂದ ಮಣಿಸಿ ಸೆಮಿಫೈನಲ್ ಗೆ ತಲುಪಿತು.
ಕಡೆಯ ದಿನವಾದ ಇಂದು ೩೨೫ ರನ್‌ಗಗ¼ ಗೆಲುವಿನ ಗುರಿಯೊಂದಿಗೆ ಇಳಿದ ರ‍್ನಾಟಕ ತಂಡಕ್ಕೆ ಕೆ.ಎಲ್. ರಾಹುಲ್ ಜವಾಬ್ದಾರಿಯುತ ಶತಕ ಹಾಗೂ ಸಮರನ್ ರವಿಚಂದ್ರನ್ ಅವರ ಆರ‍್ಷಕ ರ‍್ಧ ಶತಕ ರಾಜ್ಯ ತಂಡದ ಗೆಲುವಿಗೆ ಕಾರಣವಾಯಿತು.
ಸ್ಕೋರ್ ವಿವರ
ಮುಂಬೈ ಮೊದಲ ಇನ್ನಿಂಗ್ಸ್ ೧೨೦
ಮುಂಬೈ ದ್ವಿತೀಯ ಇನ್ನಿಂಗ್ಸ್ ೩೭೭
ರ‍್ನಾಟಕ ಮೊದಲ ಇನ್ನಿಂಗ್ಸ್ ೧೭೩
ರ‍್ನಾಟಕ ದ್ವಿತೀಯ ಇನ್ನಿಂಗ್ಸ್ ೬ ವಿಕೆಟ್‌ಗೆ ೩೨೫
ಕೆ.ಎಲ್. ರಾಹುಲ್ ೧೩೦ ( ೧೩೨ ಎಸೆತ, ೧೪ ಬೌಂಡರಿ, ೧ ಸಿಕ್ಸರ್)
ಸಮರನ್ ರವಿಚಂದ್ರನ್ ಅಜೇಯ ೮೩ ( ೧೨೩ ಎಸೆತ, ೧೧ ಬೌಂಡರಿ)
ಪAದ್ಯ ಶ್ರೇಷ್ಠ: ಕೆ.ಎಲ್. ರಾಹುಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ