LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕರ‍್ನಾಟಕಕ್ಕೆ ೨೮೯ ರನ್‌ಗಳ ಗೆಲುವಿನ ಗುರಿ

Advertisement
--------------------------------------------ವಿಜಯ ಹಜಾರೆ ದೇಶಿಯ ಕ್ರಿಕೆಟ್
ಅಹ್ಮದಾಬಾದ್: ದೇಶಿಯ ಕ್ರಿಕೆಟ್ ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ‘ಎ’ ಗುಂಪಿನ ಪಂದ್ಯದಲ್ಲಿ ರ‍್ನಾಟಕ ತಂಡವು ತಮಿಳುನಾಡು ವಿರುದ್ಧ ಇಂದು ಕಣಕ್ಕೆ ಇಳಿದಿದ್ದು, ಮೊದಲು ಬ್ಯಾಟ್ ಮಾಡಿದ ತಮಿಳು ನಾಡು ೨೮೮ ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿದ್ದು, ಗೆಲ್ಲಲು ರ‍್ನಾಟಕಕ್ಕೆ ೨೮೯ ರನ್ ಗಳನ್ನು ಗಳಿಸಬೇಕಿದೆ.
ಗುಜರಾತ್ ಕಾಲೇಜು ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ತಮಿಳುನಾಡು ತಂಡ ೪೯.೫ ಓವರುಗಳಲ್ಲಿ ೨೮೮ ರನ್ ಗಳಿಗೆ ಆಲೌಟ್ ಆಗಿದೆ. ಕರ‍್ನಾಟಕದ ಪರವಾಗಿ ಅಭಿಲಾಷ್ ಶೆಟ್ಟಿ ೫೭ ಕ್ಕೆ ೪ ವಿಕೆಟ್ ಪಡೆದರು.
ಸ್ಕೋರ್ ವಿವರ
ತಮಿಳುನಾಡು ೪೯.೫ ಓವರುಗಳಲ್ಲಿ ೨೮೮
ಎನ್. ಜಗದೀಶನ್ ೬೫ ( ೬೭ ಎಸೆತ, ೧೦ ಬೌಂಡರಿ, ೧ ಸಿಕ್ಸರ್)
ಪ್ರದೋಶ್ ರಂಜನ್ ಪೌಲ್ ೫೭ (೬೪ ಎಸೆತ, ೫ ಬೌಂಡರಿ)
ಅಭಿಲಾಷ್ ಶೆಟ್ಟಿ ೫೭ ಕ್ಕೆ ೪, ಶ್ರೀಶ್ ಆಚರ್ ೪೭ ಕ್ಕೆ೨, ವಿದ್ಯಾಧರ ಪಾಟೀಲ್ ೬೨ ಕ್ಕೆ ೨)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ