LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನಾಳೆಯಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ 

Advertisement
ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11 ರ ನಾಳೆಯಿಂದ ಆ.22ವರೆಗೆ ನಡೆಯಲಿದೆ.

ಮುಂಗಾರು ಅಧಿವೇಶನದಲ್ಲಿ 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ನಿರೀಕ್ಷೆ ಇದೆ. ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ತಂತ್ರ ರೂಪಿಸಿದ್ದರೆ, ಸುಗಮ ಕಲಾಪಕ್ಕೆ ಅಗತ್ಯವಾದ ಪ್ರತಿತಂತ್ರವನ್ನು ಆಡಳಿತ ಪಕ್ಷ ಹೆಣೆದಿದೆ.ಸ್ವಾತಂತ್ರ್ಯ ದಿನಾಚರಣೆ ಸೇರಿ 3 ದಿನ ರಜೆ ಇರುವುದರಿಂದ ಒಟ್ಟು 9 ದಿನ ಅಧಿವೇಶನ ನಡೆಯಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್