LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೆಂಭಾವಿ ಪುರಸಭೆ ಅಧ್ಯಕ್ಷರಾಗಿ  : ಗಿರಿಜಾ ಆಯ್ಕೆ 

Advertisement

ಸುರಪುರ : ತಾಲೂಕಿನ ಕೆಂಭಾವಿ  ಪುರಸಭೆಯಲ್ಲಿ ಇಂದು ಅಧ್ಯಕ್ಷ ಚುನಾವಣೆ ಆಗಿದ್ದ ಯಾದಗಿರಿಯ ಅಸಿಸ್ಟೆಂಟ್ ಕಮಿಷನರ್ ಅವರ ನೇತೃತ್ವದಲ್ಲಿ ಜರುಗಿದ ಪುರಸಭೆಯ ಅಧ್ಯಕ್ಷರಾಗಿ ಕೆಂಭಾವಿ ವಾರ್ಡ್ ನಂಬರ್ ಒಂದರ ಅಭ್ಯರ್ಥಿಯಾದ   ಶ್ರೀಮತಿ ಗಿರಿಜಾ ಗಂಡ ರಮೇಶ್ ಕೊಡಗಾನೂರ ಅವರು ಅವಿರೋಧವಾಗಿ ಆಯ್ಕೆಯಾದರೂ ಈ ಒಂದು ಪುರಸಭೆ ಅಧ್ಯಕ್ಷ ಸ್ಥಾನದ ಆಯ್ಕೆಯಲ್ಲಿ  ರಾಜಕೀಯ ಮುಖಂಡರು, ಅಧಿಕಾರಿಗಳು, ಸಾರ್ವಜನಿಕರು, ಹಿರಿಯರು ಮತ್ತು ಇನ್ನು ಹಲವಾರು ಜನರು ಭಾಗಿಯಾಗಿದ್ದರು.


ವರದಿ : ಶೇಕಪ್ಪ ಮಾದರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್