LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಿವೀಸ್ ಆರಂಭಿಕರಿAದ ಬಿರುಸಿನ ಆರಂಭ

Advertisement
ವಿಶಾಖಪಟ್ಟಣ: ಭಾರತ ವಿರುದ್ಧ ನಡೆದ ನಾಲ್ಕನೇ ಟ್ವೆಂಟಿ-೨೦ ಪಂದ್ಯದಲ್ಲಿ ನ್ಯೂಜಿಲೆಂಡ್ ಬಿರುಸಿನ ಆರಂಭ ಮಾಡಿದೆ.
ಇಲ್ಲಿನ ವಿಸಿಎ- ವಿಡಿಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಪರವಾಗಿ ಟಿಮ್ ಶೆರ‍್ಟ್ ಹಾಗೂ ಕಾನ್ವೆ ತಂಡಕ್ಕೆ ಬಿರುಸಿನ ಆರಂಭ ನೀಡಿದರು.
ನ್ಯೂಜಿಲೆಂಡ್ ೬ ಓವರುಗಳಲ್ಲಿ ವಿಕೆಟ್ ನಷ್ಟವಿಲ್ಲದೇ ೭೧ ರನ್ ಗಳಿಸಿತ್ತು. ಓಮ್ ಶೆರ‍್ಟ್ ೪೬ ( ೨೧ ಎಸೆತ, ೫ ಬೌಂಡರಿ, ೩ ಸಿಕ್ಸರ್) ಹಾಗೂ ಡೆವೊನ್ ಕಾನ್ವೆ ೨೪ ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್