Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ತೆಗೆದರೇ ಮಾತ್ರ ಕ್ರಾಂತಿ: ವಾಟಾಳ್ ನಾಗರಾಜ್

Advertisement
ಮೈಸೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಕೇಳಬಹುದು. ಆದರೇ ಅದು ಆಗುವುದಿಲ್ಲ. ಅದು ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ತೆಗೆದಾಗ ಮಾತ್ರ ಫಿಕ್ಸ್ ಎಂಬುದಾಗಿ ಸಿಎಂ ಪರವಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಬ್ಯಾಟ್ ಬೀಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2028ರ ಚುನಾವಣೆಗೂ ಸಿಎಂ ಸಿದ್ಧರಾಮಯ್ಯನವರೇ ಇರಬೇಕು.ಮುಖ್ಯಮಂತ್ರಿ ಸಿದ್ಧರಾಮಯ್ಯನಷ್ಟು ಸಮರ್ಥ ವ್ಯಕ್ತಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಇಲ್ಲ ಎಂಬುದಾಗಿ ತಿಳಿಸಿದರು.

ನವೆಂಬರ್ ಕ್ರಾಂತಿ ಕೇಳಬಹುದು. ಆದರೇ ಅದು ಆಗುವುದಿಲ್ಲ. ಸಿದ್ಧರಾಮಯ್ಯ ಬಹಳ ಬುದ್ಧಿವಂತ ವ್ಯಕ್ತಿಯಾಗಿದ್ದಾರೆ. ಸಿಎಂ ಸ್ಥಾನದಿಂದ ಸಿದ್ಧರಾಮಯ್ಯನವರನ್ನು ತೆಗೆದರೇ ಮಾತ್ರ ಕ್ರಾಂತಿಯಾಗಲಿದೆ. ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಭದ್ರವಾಗಿ ಇರುತ್ತಾರೆ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು