LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Local News

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿಜಯನಗರದ ಕುವರಿಯರು...

Advertisement
ಕಂಪ್ಲಿ: -ಬಳ್ಳಾರಿಯ ಸಂತ ಜಾನರ ಪ್ರೌಢಶಾಲೆ (ಕೋಟೆ) ಶಾಲೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿ, ವಿಜಯದ ನಗಾರಿ ಬಾರಿಸುವ ಮೂಲಕ ವಿಧ್ಯಾ ಸಂಸ್ಥೆಗೆ ಕೀರ್ತಿ ತಂದಿದ್ದಾರೆ .
ಗಜಲ್ ವಿಭಾಗದಲ್ಲಿ ಬಿಬಿ ಖತೀಜ, ಚರ್ಚಾ ಸ್ಪರ್ಧೆ ವಿಭಾಗದಲ್ಲಿ ಕೆ.ಮೋಕ್ಷಿತ ಹಾಗೂ ಕವ್ವಾಲಿ ವಿಭಾಗದಲ್ಲಿ ಖೈರುನ್ನಿಸ ಮತ್ತು ತಂಡದವರಾದ ಸಬಿಯಾ ಬೇಗಂ, ಬಿಬಿ ಖತೀಜಾ, ಬಿಬಿ ಹಾಜರ, ಸಾನಿ ನಿಶಾ , ಮುಬೀನಾ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕರು, ಬೋಧಕ - ಬೋಧಕೇತರ ಸಿಬ್ಬಂದಿ ಸೇರಿದಂತೆ ಇತರರು ಹರ್ಷ ವ್ಯಕ್ತ ಪಡಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್