LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮರ‍್ಚ್ ೧ ರಿಂದ ೬ ರವರೆಗೆ ಯಡೂರು ದೇವಸ್ಥಾನ ಜರ‍್ಣೋದ್ಧಾರ ಕರ‍್ಯಗಳ ಉದ್ಘಾಟನೆ

Advertisement
ಬೆಳಗಾವಿ: ಯಡೂರ ಕ್ಷೇತ್ರವು ದಕ್ಷಿಣ ಕಾಶಿ ಎಂದೇ ಪ್ರಸಿದ್ದಿ ಪಡೆದಿದೆ. ಕಳೆ ೯ ರ‍್ಷಗಳಿಂದ ಜರ‍್ಣೋದ್ಧಾರ ಕರ‍್ಯಗಳು ಸಾಗಿವೆ. ಇದರಿಂದ ವಿಶಾಲವಾದ ದೇವಸ್ಥಾನ ನರ‍್ಮಾಣವಾಗಿದ್ದು ಉದ್ಘಾಟನೆ ಕರ‍್ಯಕ್ರಮ ಮರ‍್ಚ್ ೧ ರಿಂದ ೬ ರವರೆಗೆ ನಡೆಯಲಿವೆ ಎಂದು ಶ್ರೀಶೈಲ ಪೀಠದ ಚನ್ನಸಿದ್ದರಾಮ ಸ್ವಾಮೀಜಿ ತಿಳಿಸಿದ್ದಾರೆ.
ಯಡೂರು ವೀರಭದ್ರೇಶ್ವರ ದೇವಸ್ಥಾನದ ಮಹಾ ಕುಂಭಾಭಿಷೇಕ, ಲಕ್ಷ ದೀಪೋತ್ಸತವ, ಕೃಷ್ಣಾರತಿ ಮತ್ತು ಪುರಂತರ ಮಹಾಮೇಳ ಅಂಗವಾಗಿ ಭದ್ರಕಾಳಿ ವೀರಭದ್ರೇಶ್ವರ ಕಲ್ಯಾಣ ಮಹೋತ್ಸವ ಹಾಗೂ ಜಗದ್ಘುರುಗಳ ಸಂಚಾರಿ ರ‍್ಮ ಜಾಗ
ರಥಕ್ಕೆ ಚಾಲನೆ ನೀಡಿ ಅವರು ಈ ವಿಷಯ ತಿಳಿಸಿದರು.
ಪರರ‍್ಮ ಸಹಿಷ್ಣುತೆಯ ಮೂಲಕ ಪ್ರತಿಯೊಬ್ಬರು ಸಹ ಬಾಳ್ವೆ ನಡೆಸಬೇಕು ಎನ್ನುವ ಉದ್ದೇಶದಿಂದ ರ‍್ಮ ಜಾಗೃತಿ ಹಮ್ಮಿಖೊಳ್ಳಲಾಗಿದೆ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ