LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ತಡರಾತ್ರಿ ಚಾಲಕ, ನಿರ್ವಾಹಕರ ಬ್ಯಾಗ್, ಟಿಕೆಟ್ ಮಷಿನ್ ಕಳವು : ಪ್ರಯಾಣಿಕರ ಪರದಾಟ

Advertisement
ಬೆಂಗಳೂರು: ಮೆಜೆಸ್ಟಿಕ್ ನ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಕೆಎಸ್‌ಆರ್ಟಿಸಿ ಬಸ್ ಟಿಕೆಟ್ ಮಷಿನ್ ಕಳವು ಮಾಡಿಕೊಂಡು ಹೋಗಿದ್ದಾರೆ.

ಬೆಂಗಳೂರು -ಶಿರಸಿ ನಾನ್ ಎಸಿ ಸ್ಲೀಪರ್ ಬಸ್ ನಲ್ಲಿ ಘಟನೆ ನಡೆದಿದೆ. ಚಾಲಕ, ನಿರ್ವಾಹಕರ ಬ್ಯಾಗ್ ಸಮೇತ ಕಳ್ಳರು ಹೊತ್ತುಕೊಂಡು ಹೋಗಿದ್ದಾರೆ.

ಇದರಿಂದಾಗಿ ಸುಮಾರು ಎರಡು ಗಂಟೆ ಮೆಜೆಸ್ಟಿಕ್ ನಲ್ಲಿ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

ಬಸ್ ಕಂಡಕ್ಟರ್ ಬ್ಯಾಗ್ ನಲ್ಲಿದ್ದ ಟಿಕೆಟ್ ಮಷಿನ್ ಕಳ್ಳತನ ಮಾಡಲಾಗಿದ್ದು, ಮಷಿನ್ ಇಲ್ಲದೆ ತಡರಾತ್ರಿವರೆಗೂ ಬಸ್ ನಿಂತಲ್ಲೇ ನಿಂತಿತ್ತು. ಕೊನೆಗೆ ಮ್ಯಾನುಯಲ್ ಟಿಕೆಟ್ ನೀಡಿ ಸರ್ವಿಸ್ ಆರಂಭಿಸಲಾಗಿದೆ.

ಖದೀಮರು ಬ್ಯಾಗ್ ಕದ್ದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ