LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ

Advertisement
ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಲಕ್ಷ್ಮಣ ಸವದಿ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ದರೂರ್ ಬಳಿ ನಡೆದಿದೆ.

ಅಪಘಾತದಲ್ಲಿ ಅದೃಷ್ಟವಶಾತ್ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದಾರೆ.ಲಕ್ಷ್ಮಣ ಸವದಿ ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು.

ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಸದ್ಯ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದು, ಬೇರೆ ವಾಹನದಲ್ಲಿ ಪ್ರಯಾಣ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ