LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

‘ನಾಯಕತ್ವ ಬದಲಾವಣೆ ವಿಚಾರ ಬಂದಿಲ್ಲ’

Advertisement
ಬೆಳಗಾವಿ: ಮಾಜಿ ಸಿಎಂ, ದಿ. ದೇವರಾಜ್ ಅರಸು ದಾಖಲೆ ಸಿಎಂ ಸಿದ್ಧರಾಮಯ್ಯ ಅವರು ಮುರಿದಿದ್ದಾರೆ. ಅವರು ಅತ್ಯಂತ ಶ್ರಮಪಟ್ಟು ಈ ಸ್ಥಾನಕ್ಕೆ ತಲುಪಿದ್ದು ಹೆಮ್ಮೆಯ ವಿಷಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಹುಕ್ಕೇರಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, 5 ವರ್ಷ ಸಿಎಂ ಅವಧಿಯಲ್ಲಿ ಅವರು ಮುಂದುವರೆಯುತ್ತಾರೆಂದು ಸ್ವತಃ ಅವರೇ ಹೇಳಿದ್ದಾರೆ. ಮುಂದಿನ ಬಜೆಟ್ ಕೂಡ ಅವರೇ ಮಂಡಿಸುತ್ತಾರೆ.  ಇನ್ನು ಎಲ್ಲ ರಾಜಕೀಯ ಪಕ್ಷಗಳಲ್ಲಿ ಗೊಂದಲಗಳು ಇದ್ದೇ ಇರುತ್ತವೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಬಂದಿಲ್ಲಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ