LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕಲಬೆರಕೆಯ ಔಷಧ, ಸೌಂದರ್ಯವರ್ಧಕ ಮಾರಾಟ ಮಾಡಿದ್ದರೇ ಜೀವಾವಧಿ ಶಿಕ್ಷೆ  : ವಿಧೇಯಕ ಮಂಡನೆ 

Advertisement
ಬೆಂಗಳೂರು : ಕಲಬೆರಕೆಯ ಔಷಧ ಅಥವಾ ಸೌಂದರ್ಯವರ್ಧಕವನ್ನು ಮಾರಾಟ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ 'ಔಷಧಗಳು ಮತ್ತು ಸೌಂದರ್ಯವರ್ಧಕ-ಗಳು (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಿದೆ.

ರಾಜ್ಯದಲ್ಲಿ ಮರುಕಳಿಸದಂತೆ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಅಳವಡಿಸಿ ಔಷಧ ಮತ್ತು ಪ್ರಸಾಧನ ಸಾಮಗ್ರಿ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪರವಾಗಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ವಿಧೇಯಕ ಮಂಡಿಸಿದರು. ಯಾವುದೇ ಔಷಧ ಅಥವಾ ಪ್ರಸಾಧನ ಸಾಮಗ್ರಿಗಳನ್ನು ಕಲಬೆರಕೆ ಮಾಡಿದವರ ಅಪರಾಧ ದೃಢಪಟ್ಟರೆ ಅವರಿಗೆ ನೀಡಲಾಗುವ 10 ವರ್ಷ ಕಾರಾಗೃಹ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ವಿಸ್ತರಿಸಲು ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಔಷಧಗಳು ಮತ್ತು ಪ್ರಸಾಧನ ಸಾಮಗ್ರಿಗಳ ಖರೀದಿ, ಗುಣಮಟ್ಟ ಪರೀಕ್ಷೆ ಮಾಡುವ ಜವಾಬ್ದಾರಿಯನ್ನು ಕೇಂದ್ರ ಔಷಧಗಳ ಪ್ರಯೋಗಾಲಯ ಮತ್ತು ನಿರ್ದೇಶಕರ ಬದಲಿಗೆ ರಾಜ್ಯ ಸರ್ಕಾರನಿಗದಿ ಮಾಡಿದ ಪ್ರಾಧಿಕಾರಕ್ಕೆ ನೀಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡಲಾಗುತ್ತಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ