LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತೇಜಸ್ವೀನಿ- ವಿರಾಟ್ ಮದುವೆ ಆಗ್ತಾರಂತೆ

Advertisement
 

 



ಕಿರುತೆರೆ ನಟಿ ತೇಜಸ್ವೀನಿ ಹಾಗೂ ನಟ ವಿರಾಟ್ ಬಣ್ಣದ ಲೋಕದಲ್ಲಿ ಬ್ಯೂಜಿಯಾಗಿದ್ದಾರೆ. ಉದಯ ಟಿವಿಯಲ್ಲಿ ಮೂಡಿಬರುತ್ತಿರುವ ‘ರಾಧಿಕಾ’ ದಾರಾವಾಹಿಯಲ್ಲಿ ನಟಿಸಿರುವ ಇವರು ತಮ್ಮ ನಟನಾ ಪ್ರಾವಿಣ್ಯತೆಯಿಂದ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದಾರೆ.
ನಟನಾ ಕ್ಷೇತ್ರದಲ್ಲಿ ಸೈ ಎನಿಸಿಕೊಂಡು ಕಲಾವಿದರಾಗಿ ಯಶಸ್ವಿಯಾಗಿರುವ ಇವರು ಇದೀಗ ತಮ್ಮ ಜೀವನದ ಪ್ರಮುಖ ನರ‍್ಧಾರಕ್ಕೆ ಮುಂದಾಗಿದ್ದಾರೆ. ಈ ಜೋಡಿ ಈಗ ಮದುವೆಗೆ ಸಜ್ಜಾಗಿದ್ದಾರಂತೆ. ಇವರಿಗೆ ಬೆಸ್ಟ್ ಆಪ್ ಲಕ್ ಹೇಳೋಣವೇ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ