LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಲಿಂಡಾ ನೊಸ್ಕೋವಾ ಮುಡಿಗೆ ವಿಂಬಲ್ಡನ್ ಕಿರೀಟ

ಮುಚೋವಾ ಎದುರು ಗೆದ್ದು ಬೀಗಿದ ಜೆಕ್ ಆಟಗಾರ್ತಿ

Advertisement


ಲಂಡನ್: ಜೆಕ್ ರಿಪಬ್ಲಿಕ್‌ನ ೨೧ ಹರೆಯದ ಖ್ಯಾತ ಟೆನಿಸ್ ಆಟಗಾರ್ತಿ ಲಿಂಡಾ ನೊಸ್ಕೋವಾ ವಿಂಬಲ್ಡನ್ ಟೆನಿಸ್ ಪಂದ್ಯಾವಳಿಯ ಮಹಿಳೆಯರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
ಇAದಿಲ್ಲಿ ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ತಮ್ಮ ದೇಶದವರೇ ಆದ ಕೊರೊಲಿನಾ ಮುಚೋವಾ ವಿರುದ್ಧ ೬-೨, ೫-೭, ೬-೩ ರಿಂದ ಮೂರು ಸೆಟ್‌ಗಳ ಹೋರಾಟದಲ್ಲಿ ಗೆದ್ದು ಮೊದಲ ಬಾರಿಗೆ ವಿಂಬಲ್ಡನ್ ಸಿಂಗಲ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡರು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST