LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಿಜೆಪಿಯ ೯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Advertisement
------------------------------------------------ಪಾಂಡಿಚೇರಿ ವಿಧಾನ ಸಭೆ ಚುನಾವಣೆ

ಪುದುಚೇರಿ: ಪಾಂಡಿಚೇರಿ ವಿಧಾನ ಸಭೆ ಚುನಾವಣೆಗೆ ಬಿಜೆಪಿ ೧೦ ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದ್ದು, ಈ ಪೈಕಿ ತನ್ನ ೯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪಾಂಡಿಚೇರಿ ವಿಧಾನ ಸಭೆ ಸದಸ್ಯರ ಸಂಖ್ಯೆ ೩೦ ಆಗಿದ್ದು, ಈ ಪೈಕಿ ೧೦ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ ನಡೆಸಲಿದೆ. ಆದರೆ ಸದ್ಯಕ್ಕೆ ೯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅತ್ತ ವಿರೋಧ ಪಕ್ಷವಾದ ಕಾಂಗ್ರೆಸ್ ಹಾಗೂ ಡಿಎಂಕೆ ನಡುವೆ ಸೀಟು ಹಂಚಿಕೆ ಕಸರತ್ತು ನಡೆದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್