LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

4,056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಯಶಸ್ವಿಯಾಗಿ ಆರಂಭ

Advertisement
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ತಳಹಂತದಿಂದಲೇ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ.

2025-26ನೇ ಸಾಲಿನ ಬಜೆಟ್ ಘೋಷಣೆಯಂತೆ, ರಾಜ್ಯದ ಒಟ್ಟು 4,056 ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಎಲ್‌ಕೆಜಿ (LKG) ಮತ್ತು ಯುಕೆಜಿ (UKG) ವಿಭಾಗಗಳನ್ನು ಯಶಸ್ವಿಯಾಗಿ ಆರಂಭಿಸಲಾಗಿದೆ.

ಈ ಯೋಜನೆಯ ಮೂಲಕ ಬಡ ಕುಟುಂಬಗಳ ಮಕ್ಕಳಿಗೆ ಬಾಲ್ಯದಲ್ಲಿಯೇ ಗುಣಮಟ್ಟದ ಶಿಕ್ಷಣದ ಬುನಾದಿ ದೊರೆಯಲಿದ್ದು, ಮುಂದಿನ ದಿನಗಳಲ್ಲಿ ಉಳಿದ ಶಾಲೆಗಳಿಗೂ ಈ ಸೌಲಭ್ಯವನ್ನು ವಿಸ್ತರಿಸಲು ಶಿಕ್ಷಣ ಇಲಾಖೆ ಯೋಜಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್