LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಅಕ್ಟೋಬರ್ ನಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ : ಸಚಿವೆ ಹೆಬ್ಬಾಳಕರ್

Advertisement
ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಕೊಠಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ಮಾಡಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಈ ರೀತಿ 2 ಕೊಠಡಿಗಳಿರುವ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಪಟ್ಟಿ ಮಾಡಲಾಗಿದೆ.

ಸದ್ಯ 4 - 5 ಸಾವಿರ ಅಂಗನವಾಡಿಗಳಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಲ್ಲಿ ಆರಂಭ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ