Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಕೇಸ್ ನಲ್ಲಿ ಸಿಎಂಗೆ ಕ್ಲೀನ್ ಚಿಟ್ ನೀಡಿದ ಲೋಕಾಯುಕ್ತ 

Advertisement
ಮೈಸೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಮಾಡುತ್ತಿರುವ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಇದೀಗ ತಿಳಿದುಬಂದಿದೆ.

ಅಲ್ಲದೇ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಸಾಕ್ಷ್ಯಾಧಾರಗಳ ಕೊರತೆ ಎಂದು ಲೋಕಾಯುಕ್ತ ಎಸ್​​​​ಪಿ ಉದೇಶ್ ಅವ​ರಿಂದ ಕೃಷ್ಣ ಅವರಿಗೆ ನೋಟಿಸ್​​ ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಲೋಕಾ ತನಿಖೆಯಲ್ಲಿ ಸಿಎಂಗೆ ಕ್ಲೀನ್ ಚಿಟ್ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಮತ್ತವರ ಕುಟುಂಬಕ್ಕೆ ಸದ್ಯ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಇನ್ನು ಕೋರ್ಟ್​​​ಗೆ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಲು ಸಮಯಾವಕಾಶ ಕೋರಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​​ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿತ್ತು.

ಸದ್ಯ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಬಿ. ರಿಪೋರ್ಟ್​​ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ತಿಳಿಸಿದ್ದು, ತನಿಖೆಯ ಹಂತದಲ್ಲೇ ಇರುವಾಗಲೇ ಸಿಎಂ ಪತ್ನಿ ಬಿಎಂ ಪಾರ್ವತಿ ಸೇರಿ ನಾಲ್ವರ ವಿರುದ್ಧ ಬಿ ರಿಪೋರ್ಟ್​​ ಸಲ್ಲಿಸಲು ಸಿದ್ಧತೆ ಮಾಡಲಾಗಿದೆಯಂತೆ.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಈ ಮೊದಲು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್​ ಅರ್ಜಿಯನ್ನು ಧಾರವಾಡದ ಹೈಕೋರ್ಟ್​ ಪೀಠ ವಜಾಗೊಳಿಸಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್