LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಲಾಡ್ಸ್ ಟೆಸ್ಟ್ : ಪಾಕಿಸ್ತಾನ 5 ವಿಕೆಟ್ ಗೆ 91

Advertisement

ಲಾಡ್ಸ್ : ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದಿರುವ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನ ಪಾಕಿಸ್ತಾನ ತನ್ನ ಮೊದಲ ಸರದಿಯಲ್ಲಿ 5 ವಿಕೆಟ್ ಗೆ 91 ರನ್ ಗಳಿಸಿದ್ದು, 199 ರನ್ ಗಳ ಹಿನ್ನಡೆಯಲ್ಲಿದೆ.

ಲಾಡ್ಸ್ ಅಂಗಳದಲ್ಲಿ ಎರಡನೇ ದಿನ ಎರಡನೇ ಅವಧೀಯ ಅಟ ಸಾಗಿದ್ದು, 46 ರನ್ ಗಳಿಸಿರುವ ಅಝಾನ್ ಐವಸ್ ಹಾಗೂ 1 ರನ್ ಗಳಿಸಿರುವ ಅಲ್ಲಿ ಉಸ್ಮಾನ್ ಬ್ಯಾಟ್ ಮಾಡುತ್ತಿದ್ದರು. ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 290 ರನ್ ಗಳಿಸಿತ್ತು.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್