LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪ್ರೀತಿಗೆ ಕುಟುಂಬಸ್ಥರು ಅಡ್ಡಿಪಡಿಸಿದ್ದಕ್ಕೆ ಪ್ರೇಮಿಗಳು ಆತ್ಮಹತ್ಯೆ

Advertisement
ಕೊಪ್ಪಳ : ಪ್ರೀತಿಗೆ ಕುಟುಂಬಸ್ಥರು ಅಡ್ಡಿಪಡಿಸಿದ್ದಕ್ಕೆ ಬೇಸತ್ತು ತುಂಗಾಭದ್ರಾ ಎಡದಂಡೆ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳದ ಮುನಿರಾಬಾದ್ ನಲ್ಲಿ ಎಡದಂಡೆ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರನ್ನು ಅಂಜಲಿ (18) ಪ್ರವೀಣ್ (18) ಎಂದು ಗುರುತಿಸಲಾಗಿದೆ.

2 ದಿನದ ಹಿಂದೆ ಮನೆ ಬಿಟ್ಟು ಹೋಗಿದ್ದ ಪ್ರವೀಣ್ ಹಾಗೂ ಅಂಜಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರು ಕೂಡ ಸಾವಿಗೆ ಶರಣಾಗಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ 1 ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಇಬ್ಬರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್