LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News | State News

ಲಕ್ನೋ ಬೆಂಕಿ ಅವಘಡ: ನಾಲ್ವರ ಬಂಧನ

ಮೃತಪಟ್ಟ ಎಲ್ಲ ೧೫ ಜನ ೨೦ ವರ್ಷದೊಳಗಿನವರು

Advertisement


ನವದೆಹಲಿ: ಲಕ್ನೋ ಬೆಂಕಿ ಅವಘಡ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ನಿನ್ನೆ ಮಧ್ಯಾಹ್ನ ೩ ಘಂಟೆ ಸುಮಾರಿಗೆ ನಡೆದ ಭೀಕರ ಬೆಂಕಿ ಅವಘಡದಲ್ಲಿ ೧೫ ಜನರು ಮೃತಪಟ್ಟಿದ್ದರು. ಈ ಎಲ್ಲರೂ ೨೦ ವರ್ಷದೊಳಗಿನವರು. ಸಣ್ಣ ವಯಸ್ಸಿನವರು ಮೃತಪಟ್ಟ ಹಿನ್ನೆಲೆಯಲ್ಲಿ ವ್ಯಾಪಕ ದು:ಖ, ಆಕ್ರೋಶ ವ್ಯಕ್ತವಾಗಿದ್ದು, ಘಟನೆ ಹಿನ್ನೆಲೆಯಲ್ಲಿ ನಿರ್ಲಕ್ಷö್ಯ ತೋರಿದವರೆನ್ನಲಾದ, ತಪ್ಪಿತಸ್ಥರೆನ್ನಲಾದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್