LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಲಕ್ನೋ ಸೂಪರ್ ಗೇಂಟ್ಸ್ ತಂಡಕ್ಕೆ ೫ ವಿಕೆಟ್‌ಗಳ ಜಯ

Advertisement
------------------------------------------------------------------ಕೊನೆಗೂ ಲಯ ಕಂಡುಕೊAಡ ವೃಷಭ್ ಪಂತ್

ಹೈದರಾಬಾದ್: ಲಕ್ನೋ ಸೂಪರ್ ಗೇಂಟ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೦ ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ೫ ವಿಕೆಟ್‌ಗಳ ಸುಲಭ ಗೆಲುವು ಪಡೆಯಿತು.
ಸ್ಕೋರ್ ವಿವರ
ಸನ್‌ರೈಸರ್ಸ್ ಹೈದರಾಬಾದ್ ೨೦ ಓವರುಗಳಲ್ಲಿ ೯ ವಿಕೆಟ್‌ಗೆ ೧೫೬
ಹೆನ್ರಿಕ್ ಕ್ಲಾಸೆನ್ ೬೨ ( ೪೧ ಎಸೆತ, ೫ ಬೌಂಡರಿ, ೨ ಸಿಕ್ಸರ್)
ನಿತೀಶ್ ಕುಮಾರ್ ರೆಡ್ಡಿ ೫೬ ( ೩೩ ಎಸೆತ, ೩ ಬೌಂಡರಿ, ೫ ಸಿಕ್ಸರ್) ಮೊಹ್ಮದ್ ಶೆಮಿ ೯ ಕ್ಕೆ ೨, ಪ್ರಿನ್ಸ ಯಾದವ್ ೩೪ ಕ್ಕೆ ೨, ಅವೇಶ್ ಖಾನ್ ೩೬ ಕ್ಕೆ ೨
ಲಕ್ನೋ ಸೂಪರ್ ಗೇಂಟ್ಸ್ ೧೯.೫ ಓವರುಗಳಲ್ಲಿ ೫ ವಿಕೆಟ್‌ಗೆ ೧೬೦
ವೃಷಭ್ ಪಂತ್ (ಅಜೇಯ) ೬೮ (೫೦ ಎಸೆತ, ೯ ಬೌಂಡರಿ)
ಐಡನ್ ಮಾರ್ಕಮ್ ೪೫ (೨೭ ಎಸೆತ, ೬ ಬೌಂಡರಿ, ೨ ಸಿಕ್ಸರ್)
ಹರ್ಷ ದುಬೈ ೧೮ ಕ್ಕೆ ೨)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್