LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಧಾರವಾಡದಲ್ಲಿ ಹುಚ್ಚುನಾಯಿ ಭೀಕರ ದಾಳಿ : ಮಕ್ಕಳು ಸೇರಿದಂತೆ 9 ಜನರಿಗೆ ಗಾಯ 

Advertisement
ಧಾರವಾಡ : ಧಾರವಾಡದಲ್ಲಿ ಹುಚ್ಚುನಾಯಿ ಭೀಕರವಾಗಿ ದಾಳಿ ಮಾಡಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 9 ಜನರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ ಶಿರಡಿ ನಗರ ಬಡಾವಣೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ.

ಬಡಾವಣೆಯ ವಿವಿಧ ಕೆಲಸಕ್ಕೆ ಬರೋವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ ಕ್ಯಾರಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಒಂದು ಬಡಾವಣೆಯಲ್ಲಿ ಬೀದಿ ನಾಯಿ ದಾಳಿಗೆ ಜನರು ಹೊರಗಡೆ ಬರುವುದಕ್ಕೂ ಹೆದರುತ್ತಿದ್ದಾರೆ.

ಹುಚ್ಚುನಾಯಿ ದಾಳಿಗೆ ಮಹಿಳೆಯರ ಕೈ ಕಾಲಿಗೆ ಕಚ್ಚಿದ್ದು, ಅಲ್ಲದೆ ಮಕ್ಕಳ ಮೇಲು ದಾಳಿ ಮಾಡಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯರು ಹುಚ್ಚುನಾಯಿಯನ್ನು ಹೊಡೆದು ಕೊಂದಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST